ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಮತ್ತು ಹಜಾರಿಬಾಗ್ ಡಿಐಜಿ ಅಂಜನಿ ಝಾ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಬಂಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಬಾಲಕಿಯ ತಾಯಿ ರೇಶ್ಮಿ ದೇವಿ, ಮಾಂತ್ರಿಕನಾದ 55 ವರ್ಷದ ಶಾಂತಿ ದೇವಿ ಮತ್ತು 40 ವರ್ಷದ ಭೀಮ್ ರಾಮ್ … Continue reading ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ