ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಸುಮಾರು 18 ರಷ್ಟು ದುಷ್ಕರ್ಮಿಗಳು ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‌ನ ಉಲಿಹಾಟು ಗ್ರಾಮದ ಖುಂಟಿಯ ರಾನಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದಿದೆ. ಘಟನೆ ಫೆಬ್ರವರಿ 21 ರಂದು ತಡರಾತ್ರಿ ನಡೆದಿದ್ದು, ಆರೋಪಿಗಳೆಲ್ಲರೂ ಅಪ್ರಾಪ್ತ ಬಾಲಕರಾಗಿದ್ದಾರೆ ಎಂದು ವರದಿ ಹೇಳಿದೆ. ಉಲಿಹಾಟುವಿನಿಂದ ನಿಚಿತ್‌ಪುರಕ್ಕೆ ಹೋಗುವ ದಾರಿಯಲ್ಲಿ ಕರೋ ನದಿಯ ಬಳಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಐದು ಹುಡುಗಿಯರನ್ನು 18 ಅಪ್ರಾಪ್ತ ಬಾಲಕರು ದಾರಿಯಲ್ಲಿ ತಡೆದಿದ್ದರು. ಅವರಲ್ಲಿ ಕೆಲವರು … Continue reading ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ