ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಪಕ್ಷವು, ಪಕ್ಕದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ ಎಂದು ಸೋಮವಾರ (ಅ.20) ಘೋಷಿಸಿದೆ. ಮಹಾಘಟಬಂಧನ್‌ನ (ಮಹಾ ಮೈತ್ರಿಕೂಟ) ಭಾಗವಾದ ನಮಗೆ ಯಾವುದೇ ಸೀಟುಗಳನ್ನು ಹಂಚಿಕೆ ಮಾಡದೆ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮತ್ತು ಕಾಂಗ್ರೆಸ್‌ ರಾಜಕೀಯ ಷಡ್ಯಂತ್ರ ಎಸಗಿದೆ. ಈ ಕಾರಣಕ್ಕೆ ಈ ನಿರ್ಧಾರ ಮಾಡಿದ್ದೇವೆ ಎಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಜೆಎಂಎಂ ನಾಯಕ ಸುದಿವ್ಯ ಕುಮಾರ್, ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಜೊತೆಗಿನ ಮೈತ್ರಿಯನ್ನು ತಮ್ಮ … Continue reading ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ