Homeಮುಖಪುಟಶುಲ್ಕ ಹೆಚ್ಚಳ ವಿಚಾರ: JNU ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರಿಂದ ಮತ್ತೆ ಲಾಠಿ ಚಾರ್ಜ್‌

ಶುಲ್ಕ ಹೆಚ್ಚಳ ವಿಚಾರ: JNU ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರಿಂದ ಮತ್ತೆ ಲಾಠಿ ಚಾರ್ಜ್‌

- Advertisement -
- Advertisement -

ಹಾಸ್ಟೆಲ್‌ ಶುಲ್ಕ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ಒಂದು ತಿಂಗಳಿನಿಂದ ನಡೆಯುತ್ತಿರುವ ಜೆಎ‌ನ್‌ಯು ವಿದ್ಯಾರ್ಥಿಗಳ ಹೋರಾಟ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಈ ಮಧ್ಯೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮುಂದಾದ JNU ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಮತ್ತೆ ಲಾಠಿ ಚಾರ್ಜ್‌ ಮಾಡಿದ್ದಾರೆ.

ಎರಡು ವಾರಗಳ ಹಿಂದಷ್ಟೇ ಶುಲ್ಕ ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿದ್ದ ಸಮಿತಿಯೊಂದು ವಿಶ್ವವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಹಿಂದುರಿಗಿತ್ತು. ಆದರೆ ಅದು ಒಮ್ಮತದ ಅಭಿಪ್ರಾಯಕ್ಕೆ ಬರಲಾಗಿರಲಿಲ್ಲ.

ಇಂದು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳದ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ಒತ್ತಾಯಿಸದ್ದರು. ತಮ್ಮ ಮನವಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಲು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದರು.

ಇದನ್ನು ತಡೆದ ಪೊಲೀಸರು ವಿದ್ಯಾರ್ಥಿಗಳ ಮೇಲೆ ತೀವ್ರ ಲಾಠಿ ಚಾರ್ಜ್‌ ಮಾಡಿದ್ದಾರೆ. ಇದನ್ನು ತಡೆದ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಆಗ ಲಾಠಿ ಚಾರ್ಜ್‌ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...