ಜೆಎನ್‌ಯು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ರಾಷ್ಟ್ರಪತಿಗಳಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ತಮ್ಮ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವಿಚಾರದಲ್ಲಿ ತುರ್ತು ಮಧ್ಯಪ್ರವೇಶ ಕೋರಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಜೆಎನ್‌ಯುಎಸ್‌ಯು ಪದಾಧಿಕಾರಿಗಳ ಉಚ್ಚಾಟನೆ ರದ್ದುಗೊಳಿಸುವುದು, ಲೈಂಗಿಕ ಕಿರುಕುಳ ವಿರುದ್ಧದ ಲಿಂಗ ಸಂವೇದನಾ ಸಮಿತಿ (ಜಿಎಸ್‌ಸಿಎಎಸ್‌ಎಚ್‌) ಹಾಗೂ ಜೆಎನ್‌ಯು ಪ್ರವೇಶ ಪರೀಕ್ಷೆಯನ್ನು … Continue reading ಜೆಎನ್‌ಯು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ರಾಷ್ಟ್ರಪತಿಗಳಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್