ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು
ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಮೇಲ್ಜಾತಿಯ ನೆರೆಹೊರೆಯವರಿಂದ ಹಲ್ಲೆ ಮತ್ತು ಕಿರುಕುಳಕ್ಕೆ ಒಳಗಾದ 26 ವರ್ಷದ ದಲಿತ ನರ್ಸ್ ಮೇ 2ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ನ್ಯಾಯಕ್ಕಾಗಿ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಸಂತ್ರಸ್ತೆಯ ಕುಟುಂಬದ ಪ್ರಕಾರ, ಏಪ್ರಿಲ್ 30ರಂದು ಅವರ ಅಂಗಳ ಶುಚಿಗೊಳಿಸುವಾಗ ಕೆಲವು ಹನಿ ನೀರು ಪಕ್ಕದ ಕಾರಿನ ಮೇಲೆ ಬಿದ್ದ ನಂತರ ಗಲಾಟೆಗೆ ಕಾರಣವಾಗಿತ್ತು. ಈ ಸಣ್ಣ ವಿಷಯವು ಶಂಕರ್ ಲಾಲ್ ಬಿಷ್ಣೋಯ್, ಅವರ ಪತ್ನಿ ಮತ್ತು ಅವರ … Continue reading ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed