ಜಂಟಿ ಸಂಸದೀಯ ಸಮಿತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆ

ಜಂಟಿ ಸಂಸದೀಯ ಸಮಿತಿಯು 14 ಅನುಮೋದಿತ ತಿದ್ದುಪಡಿಗಳೊಂದಿಗೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಇಂದು (ಜ.27) ಅಂಗೀಕರಿಸಿತು. ಇದನ್ನು ದೃಢೀಕರಿಸಲು ಮತದಾನವನ್ನು ಜ.29ರಂದು ನಿಗದಿಪಡಿಸಲಾಗಿದೆ. ಜಂಟಿ ಸಂಸದೀಯ ಸಮಿತಿಯು ಸೋಮವಾರ ಮಧ್ಯಾಹ್ನ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಕಳೆದ ವರ್ಷ ಆಗಸ್ಟ್‌ನಲ್ಲಿ ಮಂಡಿಸಲಾದ ಕರಡಿಗೆ 14 ಮಾರ್ಪಾಡುಗಳನ್ನು ಸೇರಿಸಲಾಯಿತು. ವಿರೋಧ ಪಕ್ಷದ ಸಂಸದರು ಮಾಡಿದ ಹಲವಾರು ತಿದ್ದುಪಡಿಗಳನ್ನು ಒಳಗೊಂಡಂತೆ 44 ಪ್ರಸ್ತಾವಿತ ತಿದ್ದುಪಡಿಗಳಲ್ಲಿ, ಆಡಳಿತಾರೂಢ ಬಿಜೆಪಿ ಬೆಂಬಲಿಸಿದ ತಿದ್ದುಪಡಿಗಳನ್ನು ಮಾತ್ರ ಅಂಗೀಕರಿಸಲಾಯಿತು. ಸಮಿತಿಯ ಅಧ್ಯಕ್ಷತೆಯನ್ನು ಬಿಜೆಪಿ ಸಂಸದೆ ಜಗದಂಬಿಕಾ … Continue reading ಜಂಟಿ ಸಂಸದೀಯ ಸಮಿತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆ