ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಘಟನೆ ನಡೆದ ನಿಖರವಾದ ಸ್ಥಳ ತಿಳಿದಿಲ್ಲ. ಆದರೆ, ಕಾರು ಹರಿಯಾಣದ ಫರಿದಾಬಾದ್‌ನದ್ದಾಗಿದೆ ಎಂದು ನಂಬರ್‌ಪ್ಲೇಟ್‌ನಿಂದ ತಿಳಿದುಬಂದಿದೆ. ಚಾಲನೆ ಮಾಡುವಾಗ ಫೋನ್ ಬಳಸದೆ ಕೈಗಳನ್ನು ಸ್ಟೀರಿಂಗ್ ವೀಲ್ ಮೇಲೆ ಇಡುವಂತೆ ಪ್ರಯಾಣಿಕ ವಿನಂತಿಸಿದ ನಂತರ ಈ ಘಟನೆ ನಡೆದಿದೆ … Continue reading ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ