‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಮೇ 3 ರಂದು ನಡೆದ ರಸ್ತೆ ಗಲಭೆಯ ಘಟನೆಯ ಸಂದರ್ಭದಲ್ಲಿ 30 ವರ್ಷದ ಮುಸ್ಲಿಂ ವ್ಯಕ್ತಿ ಅಮೀರ್ ಪಠಾಣ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಸ್ಥಳೀಯ ಪತ್ರಕರ್ತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಗಲಾಟೆ ಸಂದರ್ಭದಲ್ಲಿ ಪತ್ರಕರ್ತನು ಅಮೀರ್ ಪಠಾಣ್ ಮೇಲೆ ಧರ್ಮಾಧಾರಿತವಾಗಿ ನಿಂದನೆ ಮಾಡಿದ್ದಾನೆ. ನೀನಿ ಪಾಕಿಸ್ತಾನಿಯೋ ಅಥವಾ ಕಾಶ್ಮೀರಿಯೋ” ಎಂದು ಪ್ರಶ್ನಿಸಿದ್ದಾನೆ. ಬಳಿಕ ಪಠಾಣ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಟನೆಯನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆನ್‌ಲೈನ್‌ನಲ್ಲಿ ವೀಡಿಯೊ ಪ್ರಸಾರವಾಗಿದ್ದರಿಂದ … Continue reading ‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ