ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ

”ಹಿಂದೂ ದೇವತೆಗಳಿಗೆ ಅವಮಾನ, ಭಾರತ ವಿರೋಧಿ ಭಾವನೆ ಹರಡುವುದು ಮತ್ತು ಧಾರ್ಮಿಕ ಉದ್ವಿಗ್ನತೆ ಪ್ರಚೋದಿಸುವುದು” ಸೇರಿದಂತೆ 2016-17ರಲ್ಲಿ ಕೆಲವು ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿಯ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಪತ್ರಕರ್ತೆ ರಾಣಾ ಅಯ್ಯೂಬ್ ನ್ಯಾಯಾಲಯದ ಮುಂದೆ ಸಲ್ಲಿಸಲಾದ ಅರ್ಜಿಯಲ್ಲಿನ ಆರೋಪವು ಎಫ್‌ಐಆರ್‌ ದಾಖಲು ಮಾಡಬೇಕಾಗಿದ್ದ ಕಾಗ್ನಿಜೇಬಲ್‌ ಅಪರಾಧವಾಗಿದ್ದು, ನಗರ ಪೊಲೀಸರಿಗೆ ಈ ವಿಷಯವನ್ನು “ನ್ಯಾಯಯುತವಾಗಿ” ತನಿಖೆ ಮಾಡಲು ನಿರ್ದೇಶಿಸುತ್ತೇವೆ ಎಂದು ನ್ಯಾಯಾಲಯ … Continue reading ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯ ನಿರ್ದೇಶನ