ವರದಿ ಮಾಡುತ್ತಿದ್ದಾಗಲೇ ಪತ್ರಕರ್ತೆ ಮೇಲೆ ಭೀಕರ ಹಲ್ಲೆ: ಅಷ್ಟಕ್ಕೂ ಆಗಿದ್ದೇನು?

ಜುಲೈ 4, 2025ರಂದು ಮಹಾರಾಷ್ಟ್ರದ ಪುಣೆ ಬಳಿಯ ಪಟ್ಟಣವೊಂದರ ನದಿಪಾತ್ರದಲ್ಲಿ ಅಕ್ರಮ ನಿರ್ಮಾಣ ಚಟುವಟಿಕೆಯ ಕುರಿತು ವರದಿ ಮಾಡುತ್ತಿದ್ದಾಗ ಪತ್ರಕರ್ತೆ ಸ್ನೇಹಾ ಬಾರ್ವೆ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ, ರಾಜಕೀಯ ಸಂಪರ್ಕ ಹೊಂದಿರುವ ಸ್ಥಳೀಯ ಉದ್ಯಮಿ ಪಾಂಡುರಂಗ ಸಖಾರಾಮ್ ಮೊರ್ಡೆ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ದಿ ವೈರ್ ವರದಿ ಮಾಡಿದೆ. ಪುಣೆ ಜಿಲ್ಲೆಯ ಮಂಚಾರ್ ಪಟ್ಟಣದ ಬಳಿಯ ನಿಗೋಥ್ವಾಡಿ ಗ್ರಾಮದ ನದಿಪಾತ್ರದಲ್ಲಿ ಅಕ್ರಮ ನಿರ್ಮಾಣ ಚಟುವಟಿಕೆ ನಡೆಸಲಾಗುತ್ತಿತ್ತು. ಸ್ಥಳಕ್ಕೆ … Continue reading ವರದಿ ಮಾಡುತ್ತಿದ್ದಾಗಲೇ ಪತ್ರಕರ್ತೆ ಮೇಲೆ ಭೀಕರ ಹಲ್ಲೆ: ಅಷ್ಟಕ್ಕೂ ಆಗಿದ್ದೇನು?