ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು ‘ಸ್ಕ್ರೋಲ್’ ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200 ಕ್ಕೂ ಹೆಚ್ಚು ಪತ್ರಕರ್ತರು ಉಡುಗೊರೆಯನ್ನು ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ. ಆನ್‌ಲೈನ್‌ನಲ್ಲಿ ಫೋನ್‌ನ ಬೆಲೆ ರೂ. 12,600 ರಿಂದ ರೂ. 16,000 ರವರೆಗೆ ಇದೆ. ಗುರುವಾರ ಗುವಾಹಟಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ರಿಕಾಗೋಷ್ಠಿಯಲ್ಲಿ ಕೆಲವು ಪತ್ರಕರ್ತರು ಮೊಬೈಲ್ ಫೋನ್‌ಗಳನ್ನು … Continue reading ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು