ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ
ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ. ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ. ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ … Continue reading ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ
Copy and paste this URL into your WordPress site to embed
Copy and paste this code into your site to embed