Homeಮುಖಪುಟ18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ: ಚುನಾವಣಾ ಆಯೋಗ

18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ: ಚುನಾವಣಾ ಆಯೋಗ

- Advertisement -
- Advertisement -

ಜೂನ್ 19 ರಂದು 18 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಹಾಗೂ ನಂತರ ದೇಶಾದ್ಯಂತದ ಘೋಷಿಸಲಾಗಿದ್ದ ಲಾಕ್‌ಡೌನ್ ದೃಷ್ಟಿಯಿಂದ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಚುನಾವಣೆಗಳನ್ನು ಮುಂದೂಡಲಾಗಿತ್ತು. ಈಗ ಲಾಕ್‌ಡೌನ್ ಹಂತಹಂತವಾಗಿ ಸಡಿಲಗೊಳ್ಳುತ್ತಿದ್ದಂತೆ, ಆಯೋಗವು ಚುನಾವಣೆಯ ಇಂದು ದಿನಾಂಕವನ್ನು ಘೋಷಿಸಿದೆ.

ಪಟ್ಟಿಯಲ್ಲಿ ಆಂಧ್ರಪ್ರದೇಶ ಮತ್ತು ಗುಜರಾತ್‌ನಿಂದ ತಲಾ 4 ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್‌ನಿಂದ ಎರಡು ಹಾಗೂ ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಮಣಿಪುರದಿಂದ ತಲಾ ಒಂದೊಂದು ಸ್ಥಾನಗಳನ್ನು ಒಳಗೊಂಡಿದೆ. ಜೂನ್ 19 ರಂದು ಬೆಳಿಗ್ಗೆ 9 ಗಂಟೆಗೆ ಮತದಾನ ಆರಂಭವಾಗಲಿದೆ.

ಚುನಾವಣೆ ನಡೆಸಲು ವ್ಯವಸ್ಥೆ ಮಾಡುವಾಗ ಕೊರೊನಾ ಧಾರಕ ಕ್ರಮಗಳ ಬಗ್ಗೆ ಈಗಿರುವ ಸೂಚನೆಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನಿಯೋಜಿಸಲು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ಫೆಬ್ರವರಿಯಲ್ಲಿ, ಆಯೋಗವು 17 ರಾಜ್ಯಗಳಲ್ಲಿ 55 ಸ್ಥಾನಗಳನ್ನು ತುಂಬುವ ಚುನಾವಣೆಯನ್ನು ಘೋಷಿಸಿತ್ತು. ಮಾರ್ಚ್ ನಲ್ಲಿ 10 ರಾಜ್ಯಗಳಲ್ಲಿ 37 ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡ ನಂತರ 18 ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ಆಯೋಗ ತಿಳಿಸಿದೆ.


ಓದಿ: ಕೇಂದ್ರವು ರಾಜ್ಯಗಳ ತೆರಿಗೆಯ ಪಾಲಷ್ಟೇ ನೀಡುತ್ತಿದೆ ಹೊರತು, ಪೈಸೆಯಷ್ಟೂ ಹೆಚ್ಚು ನೀಡುತ್ತಿಲ್ಲ: ಪ್ರಣಬ್ ಸೇನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...