ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ ಎಂದು ಹೈಕೋರ್ಟ್ ಇಂದು (ಫೆ.4) ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ. ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ನಿವೃತ್ತ ಐಎಎಸ್‌ ಅಧಿಕಾರಿ ಆತಿಶ್‌ ಮೋಹನ್‌ ಪ್ರಸಾದ್‌ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ‌. ರಾಮನ್, ಡಾ. ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ. … Continue reading ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಪರಿಹಾರ ಪರಿಗಣಿಸಬಾರದು ಎಂದೇನಿಲ್ಲ : ಹೈಕೋರ್ಟ್‌