ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಶುಕ್ರವಾರ (ಮೇ.23) ಮುಕ್ತ ನ್ಯಾಯಾಲಯದಲ್ಲಿ ಮಾತನಾಡಿ, “ತಾನು ಮತ್ತು ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಎ.ಎಸ್ ಓಕಾ ಇಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ. ಇಂದು (ಮೇ.24) ಅಧಿಕೃತವಾಗಿ ನಿವೃತ್ತರಾಗುತ್ತಿರುವ ನ್ಯಾಯಮೂರ್ತಿ ಓಕಾ ಅವರಿಗೆ ವಿದಾಯ ಹೇಳುವ ಸಂದರ್ಭದಲ್ಲಿ ಸಿಜೆಐ ಈ ಹೇಳಿಕೆ ನೀಡಿದ್ದಾರೆ. “ನಾವಿಬ್ಬರೂ ನಿವೃತ್ತಿಯ ನಂತರದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಈಗಾಗಲೇ ನಿರ್ಧರಿಸಿದ್ದೇವೆ. ಆದ್ದರಿಂದ, (ನಿವೃತ್ತಿಯ ನಂತರ) ಒಟ್ಟಿಗೆ … Continue reading ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ