ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಕೋವಿಡ್ ವೇಳೆ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್‌ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯನವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೆವು. … Continue reading ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್