ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

ಅಯೋಧ್ಯೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಕುರಿತ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳು, 2019ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಸಾಕಷ್ಟು ಆಧಾರಗಳನ್ನು ಒದಗಿಸಬಹುದು ಎಂದು ಕಾನೂನು ತಜ್ಞ ಪ್ರೊಫೆಸರ್ ಡಾ.ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ. ‘ಬಾಬರಿ ಮಸೀದಿ ನಿರ್ಮಾಣವೇ ಮೂಲಭೂತ ಅಪವಿತ್ರ ಕೃತ್ಯ’ ಎಂಬ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯವು 2019ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದು, ಮಸೀದಿ ನಿರ್ಮಿಸಲು ದೇವಾಲಯವನ್ನು … Continue reading ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್