ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ. “ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ … Continue reading ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ