ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ (ಆ.25) ಶಿಫಾರಸು ಮಾಡಿರುವುದು ‘ಸರ್ವಾನುಮತ ತೀರ್ಮಾನವಲ್ಲ’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕೊಲಿಜಿಯಂನ ಐವರು ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ನ್ಯಾಯಮೂರ್ತಿ ಪಾಂಚೋಲಿ ಅವರನ್ನು ಶಿಫಾರಸು ಮಾಡುವುದಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾಗರತ್ನ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ … Continue reading ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ