ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ಸಲಿಂಗ ಜೋಡಿಯು ವಿವಾಹವಾಗುವ ಅಥವಾ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಹೊಂದುವ ಕಾನೂನಾತ್ಮಕ ಹಕ್ಕಿನ ಕೋರಿಕೆಗೆ ಮಾನ್ಯತೆ ನೀಡಲು ನಿರಾಕರಿಸಿ ಅಕ್ಟೋಬರ್ 2023ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಬುಧವಾರ (ಜುಲೈ 10) ಹಿಂದೆ ಸರಿದಿದ್ದಾರೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ನ್ಯಾಯಮೂರ್ತಿಗಳ ಕೊಠಡಿಯಲ್ಲಿ ಬುಧವಾರ ಮರುಪರಿಶೀಲನಾ ಅರ್ಜಿಯ ವಿಚಾರಣೆ ಆರಂಭಿಸಿದ … Continue reading ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ