ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

‘ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಒಳ ಮೀಸಲಾತಿಗಾಗಿ ಸಮೀಕ್ಷೆ ನಡೆಸಲು ಮುಂದಾಗಿದ್ದು, ಅದನ್ನು ವೈಜ್ಞಾನಿಕವಾಗಿ ನಡೆಸಬೇಕು. ಸಮುದಾಯ ಯಾವುದೇ ವ್ಯಕ್ತಿ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ನಾವು ಮನವಿ ಮಾಡುತ್ತಿದ್ದೇವೆ” ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಗಮೋಹನ್ ದಾಸ್ ಸಮಿತಿಯು ತನ್ನ ಪ್ರಶ್ನಾವಳಿಗಳನ್ನು … Continue reading ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ