ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ದೆಹಲಿಯ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಪ್ರಕರಣ ಸಂಬಂಧ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ದ ಕೇಳಿ ಬಂದಿರುವ ಆರೋಪಗಳ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಆ.12) ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಬಿ.ವಿ. ಆಚಾರ್ಯ ತ್ರಿಸದಸ್ಯ ಸಮಿತಿಯಲ್ಲಿ ಇದ್ದಾರೆ. ಬಿಜೆಪಿಯ ರವಿಶಂಕರ್ … Continue reading ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್