‘ಅಲಹಾಬಾದ್ ಹೈಕೋರ್ಟ್ ಕಸದ ತೊಟ್ಟಿಯಲ್ಲ’ | ನ್ಯಾಯಮೂರ್ತಿ ವರ್ಮಾ ವರ್ಗಾವಣೆ ವಿರೋಧಿಸಿ ವಕೀಲರ ಮುಷ್ಕರ

ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಲೆಕ್ಕಕ್ಕೆ ಸಿಗದ ಹಣ ಪತ್ತೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ರಸ್ತಾವನೆಯನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ವರ್ಮಾ “ಅಲಹಾಬಾದ್ ಹೈಕೋರ್ಟ್ ಅನ್ನು ಕಸದ ಬುಟ್ಟಿ ಎಂದು ಪರಿಗಣಿಸಲಾಗುತ್ತಿದೆ” ಎಂದು ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮುಖ್ಯಸ್ಥ ಅನಿಲ್ ತಿವಾರಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. … Continue reading ‘ಅಲಹಾಬಾದ್ ಹೈಕೋರ್ಟ್ ಕಸದ ತೊಟ್ಟಿಯಲ್ಲ’ | ನ್ಯಾಯಮೂರ್ತಿ ವರ್ಮಾ ವರ್ಗಾವಣೆ ವಿರೋಧಿಸಿ ವಕೀಲರ ಮುಷ್ಕರ