ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಲೆಕ್ಕವಿಲ್ಲದ ನಗದು ಪತ್ತೆಯಾಗಿದೆ ಎಂಬ ಆರೋಪದ ನಡುವೆ ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವುದಾಗಿ ಘೋಷಿಸಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ವಕೀಲರು ಅವತನ್ನು ತಮ್ಮ ಕೋರ್ಟ್‌ಗೆ ವರ್ಗಾವಣೆ ಮಾಡಬಾರದು ಎಂದು ಮುಷ್ಕರ ಹೂಡಿದ್ದಾರೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ವರ್ಮಾ ಅವರನ್ನು ಅವರ ಮಾತೃ ಹೈಕೋರ್ಟ್ ಆಗಿರುವ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳುಹಿಸುವಂತೆ ಶಿಫಾರಸು ಮಾಡಿತ್ತು. ಆದಾಗ್ಯೂ, ಈ ಕ್ರಮವು ವರ್ಮಾ … Continue reading ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!