ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಮಾಹಿತಿ ಮೂಲಗಳು ಸೋಮವಾರ ತಿಳಿಸಿವೆ. ಕವಿತಾ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾಗಿದ್ದಾರೆ. ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ … Continue reading ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!