ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ರಾಜೀನಾಮೆ?

ಮಹತ್ವದ ಬೆಳವಣಿಗೆಯಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತನ್ನ ಸ್ಥಾನಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭಾ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜಣ್ಣ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಗಳು ಹೇಳಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್‌.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಇತ್ತೀಚೆಗೆ ರಾಹುಲ್ ಗಾಂಧಿಯವರು ಮಾಡಿರುವ … Continue reading ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ರಾಜೀನಾಮೆ?