ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅವರ ಅನುಮಾನಾಸ್ಪದ ಸಾವನ್ನು ಆತ್ಮಹತ್ಯೆಯೆಂದು ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ, ಆತ್ಮಹತ್ಯೆಯನ್ನು ಕೊಲೆ ಪ್ರಕರಣವಾಗಿ ದಾಖಲು ಮಾಡುವಂತೆ ಆಗ್ರಹಿಸಿ, ಕೆ.ಆರ್.ಪೇಟೆ ದಲಿತ ಸಂಘಟನೆಗಳ ಒಕ್ಕೂಟ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಮೇ 27ರಂದು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಿಗ್ಗೆ … Continue reading ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ