ಕಾಡುಗೊಲ್ಲರ ಎಸ್‌ಟಿ ಹಕ್ಕಿನ ಹೋರಾಟ: ಮೂರು ತಿಂಗಳ ಅಧ್ಯಯನದ ಬಳಿಕ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ; ಹಿರಿಯೂರು ಉಪಚುನಾವಣೆ ಸಿದ್ಧತೆಯೂ ಜೋರು

ಸಮುದಾಯದ ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ, ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ಸಮುದಾಯಗಳಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ಜನಾಂಗೀಯ ಅಧ್ಯಯನ ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಮುದಾಯದ ವಿಶಿಷ್ಟ ಗುರುತು, ಸಂಪ್ರದಾಯ ಹಾಗೂ ಜೀವನಶೈಲಿಯನ್ನು ಸಮಗ್ರವಾಗಿ ದಾಖಲಿಸಲು ಈ ಅಧ್ಯಯನ ಕೈಗೊಳ್ಳಲಾಗುತ್ತಿದ್ದು, ಸಮುದಾಯದ ಹಕ್ಕು ಮತ್ತು ನ್ಯಾಯಯುತ ಮಾನ್ಯತೆಗಾಗಿ ಸರ್ಕಾರ ನಿರಂತರವಾಗಿ ಪ್ರಯತ್ನಿಸಲಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಲ್ಲಿ ತಿಳಿದ್ದಾರೆ. … Continue reading ಕಾಡುಗೊಲ್ಲರ ಎಸ್‌ಟಿ ಹಕ್ಕಿನ ಹೋರಾಟ: ಮೂರು ತಿಂಗಳ ಅಧ್ಯಯನದ ಬಳಿಕ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ; ಹಿರಿಯೂರು ಉಪಚುನಾವಣೆ ಸಿದ್ಧತೆಯೂ ಜೋರು