ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಭೂವಿಜ್ಞಾನ ಕೋರ್ಸ್‌ನ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಜಯಶ್ರೀ (22) ಅವರ ಆತ್ಮಹತ್ಯೆ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಡಿಶಾ ಮೂಲದ ದಲಿತ ವಿದ್ಯಾರ್ಥಿನಿಯಾದ ಜಯಶ್ರೀ ಅವರು ಬುಧವಾರ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಒಂದು ವೈಯಕ್ತಿಕ ದುರಂತವಲ್ಲ, ಬದಲಾಗಿ ವಿಶ್ವವಿದ್ಯಾಲಯದ ಆಡಳಿತದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ವ್ಯವಸ್ಥಿತ ನಿರ್ಲಕ್ಷ್ಯದ ಪರಿಣಾಮ ಎಂದು ವಿದ್ಯಾರ್ಥಿ ಸಮುದಾಯ ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಘಟನೆಯ … Continue reading ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ