ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ವಾಗ್ವಾದದಲ್ಲಿ ಕೊನೆಯಾಗಿದೆ.  ಆರ್.ಎಸ್.ಎಸ್ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು … Continue reading ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ