ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ಗ್ರಾಮದಲ್ಲಿ ದಲಿತ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಹಲ್ಲೆ ನಡೆಸಿದ್ದು, ಜಿಲ್ಲೆಯ ದಲಿತ ಸಂಘರ್ಷ ಸಮಿತಿ ಖಂಡಿಸಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ, ಕಳೆದ ಸೋಮವಾರ ದಲಿತ ಮಹಿಳೆ ಸಂಪತ್ತಿ ಬಾಯಿ ಮೇಲೆ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಪ್ಪ ನಾಟೀಕಾರ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ಆಲೂರು ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳಿವೆ. ಅಂಗನವಾಡಿ … Continue reading ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ