”ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನಿ” | ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಎಮ್‌ಎಲ್‌ಸಿ ಎನ್. ರವಿ ಕುಮಾರ್

ಕಲಬುರಗಿಯಲ್ಲಿ ಬಿಜೆಪಿ ಆಯೋಜಿಸಿದ್ದ “ಕಲಬುರಗಿ ಚಲೋ” ಪ್ರತಿಭಟನೆಯ ಪಕ್ಷದ ಎಂಎಲ್‌ಸಿ ಎನ್‌. ರವಿಕುಮಾರ್‌ ಮಾತಿನ ಭರದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು “ಪಾಕಿಸ್ತಾನಿ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಜಿಲ್ಲಾಧಿಕಾರಿ ಮುಸ್ಲಿಂ ಆಗಿರುವ ಕಾರಣಕ್ಕೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕನೂ ಆಗಿರುವ ರವಿಕುಮಾರ್ ಅವರು ಈ ದ್ವೇಷ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಿರುದ್ದ ತೀವ್ರ ಆಕ್ರೊಶ ವ್ಯಕ್ತವಾಗಿದೆ. ”ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನಿ” ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” … Continue reading ”ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನಿ” | ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಎಮ್‌ಎಲ್‌ಸಿ ಎನ್. ರವಿ ಕುಮಾರ್