ಕಲಬುರಗಿ | ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ

ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಡೆದಿದೆ ಎಂದು ಪ್ರಜಾವಾಣಿ ಸೋಮವಾರ ವರದಿ ಮಾಡಿದೆ. ಆರೋಪಿ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾಗಿ ವರದಿಯಾಗಿದೆ. ಕೃತ್ಯದ ಬಳಿಕ ಮಾದನಹಿಪ್ಪರಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಶಿವರಾಜ್ ಹಣಮಂತ (32) ಎಂದು ಗುರುತಿಸಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಸಂತ್ರಸ್ತೆ ಬಾಲಕಿಯ ತಾಯಿ, ಯುಗಾದಿ ಹಬ್ಬದ … Continue reading ಕಲಬುರಗಿ | ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ