ಕೇರಳದ ಕಾಲಡಿಯಲ್ಲಿರುವ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ 16 ವಿದ್ಯಾರ್ಥಿಗಳ ಅಮಾನತು ಆದೇಶವನ್ನು ಕೇರಳ ಹೈಕೋರ್ಟ್ ಸೋಮವಾರ (ನ.23) ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿನ ಬೆನ್ನಲ್ಲೇ, ಕಳೆದ 22 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರಿದ್ದ ಏಕಸದಸ್ಯ ಪೀಠವು ವಿದ್ಯಾರ್ಥಿಗಳ ಪರವಾಗಿ ತೀರ್ಪು ನೀಡಿದ್ದು, ಅವರು ತರಗತಿಗಳಿಗೆ ಹಾಜರಾಗಲು ಮತ್ತು ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ಪರೀಕ್ಷೆಯಿಂದ ವಂಚಿತರಾಗಿದ್ದ 10 ವಿದ್ಯಾರ್ಥಿಗಳಿಗೆ ಮುಂದಿನ ಆರು … Continue reading ಅಮಾನತು ರದ್ದುಗೊಳಿಸಿದ ಕೇರಳ ಹೈಕೋರ್ಟ್; 22 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಲಡಿ ಸಂಸ್ಕೃತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು
Copy and paste this URL into your WordPress site to embed
Copy and paste this code into your site to embed