ಕಮಲ್ ಹಾಸನ್ ಸಂಸತ್ತಿಗೆ ಪಾದಾರ್ಪಣೆ; ರಾಜ್ಯಸಭಾ ಸಂಸದರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ

ನಟ-ರಾಜಕಾರಣಿ ಕಮಲ್ ಹಾಸನ್ ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪ್ರಥಮ ಬಾರಿಗೆ ಪಾದಾರ್ಪಣೆ ಮಾಡಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಅವರು, “ನಾನು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ, ನನ್ನ ಹೆಸರನ್ನು ನೋಂದಾಯಿಸಲಿದ್ದೇನೆ. ಒಬ್ಬ ಭಾರತೀಯನಾಗಿ, ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ” ಎಂದು ಹೇಳಿದರು. ಕಮಲ್ ಹಾಸನ್ ಅವರು ಡಿಎಂಕೆ ನೇತೃತ್ವದ ಮೈತ್ರಿಕೂಟದ ಬೆಂಬಲದೊಂದಿಗೆ ಜೂನ್‌ನಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು. 2024 ರ ಲೋಕಸಭಾ ಚುನಾವಣೆಗೆ ಮುನ್ನ ಅವರ ಪಕ್ಷವಾದ … Continue reading ಕಮಲ್ ಹಾಸನ್ ಸಂಸತ್ತಿಗೆ ಪಾದಾರ್ಪಣೆ; ರಾಜ್ಯಸಭಾ ಸಂಸದರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ