ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ. ಕಮಲ್ … Continue reading ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ