ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಹೈದರಾಬಾದ್‌ನ ಕಾಂಚ ಗಚಿಬೌಲಿ ಪ್ರದೇಶದಲ್ಲಿ ಅರಣ್ಯನಾಶ ಮಾಡಿದ ತೆಲಂಗಾಣ ಸರ್ಕಾರವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.15) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಮತ್ತೆ ಅರಣ್ಯ ಬೆಳೆಸಿ, ಇಲ್ಲವೇ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದೆ. “ಸರ್ಕಾರ ದೀರ್ಘ ವಾರಾಂತ್ಯದ (ಲಾಂಗ್ ವೀಕೆಂಡ್) ವೇಳೆ ಅರಣ್ಯ ನಾಶ ಮಾಡಿದೆ. ಹಾಗಾಗಿ, ಇದೊಂದು ಪೂರ್ವಯೋಜಿತ ಕೃತ್ಯ ಎಂದು ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಹೇಳಿದೆ ಎಂದು … Continue reading ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ