ಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೊನೆಗೂ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರೊಂದಿಗೆ ಕ್ಷಮೆ ಕೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ನಟಿ ಕಂಗನಾ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಶುಕ್ರವಾರ ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಂಡಿದ್ದಾಗಿ ಅವರು ಹೇಳಿದ್ದಾರೆ. ಕ್ಷಮೆ ಯಾಚಿಸಿದ ಕಂಗನಾ ಮುಂಬೈಯಲ್ಲಿ ಶುಕ್ರವಾರ ಇಬ್ಬರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಪರಸ್ಪರರ ವಿರುದ್ಧ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ನಿರ್ಧಾರವನ್ನು ತಿಳಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ನಂತರ, ಅಖ್ತರ್ ಜೊತೆಗೆ ತಾನು … Continue reading ಕ್ಷಮೆ ಯಾಚಿಸಿದ ಕಂಗನಾ | ಜಾವೇದ್ ಅಖ್ತರ್ ದಯೆ ದಾಕ್ಷಿಣ್ಯ ತೋರಿದರು ಎಂದ ನಟಿ!