Homeಅಂತರಾಷ್ಟ್ರೀಯಕರಾಚಿ ವಿಮಾನ ಪತನ: ಪವಾಡಸದೃಸವಾಗಿ ಬದುಕುಳಿದ ಪಂಜಾಬ್ ಬ್ಯಾಂಕ್ ಕಾರ್ಯನಿರ್ವಾಹಕ

ಕರಾಚಿ ವಿಮಾನ ಪತನ: ಪವಾಡಸದೃಸವಾಗಿ ಬದುಕುಳಿದ ಪಂಜಾಬ್ ಬ್ಯಾಂಕ್ ಕಾರ್ಯನಿರ್ವಾಹಕ

- Advertisement -
- Advertisement -

ಲಾಹೋರ್ ನಿಂದ ಕರಾಚಿಗೆ ಹೊರಟಿದ್ದ 99  ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ವಿಮಾನ ಇಂದು ಭೂಸ್ಪರ್ಶಕ್ಕೆ ನಿಮಿಷಗಳಿರುವಾಗ ಪತನಗೊಂಡಿದೆ.

ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ಇದರ ‘ಏರ್‌ ಬಸ್ ಎ320’ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಿಬ್ಬಂದಿ ಸೇರಿದಂತೆ ಒಟ್ಟು 107 ಜನರು ಕೂಡಾ ಮೃತಪಟ್ಟಿದ್ದಾರೆಂದು ವರದಿಯಾಗಿದ್ದರೂ, ವಿಮಾನದಲ್ಲಿದ್ದ ಪಾಕಿಸ್ತಾನದ ಬ್ಯಾಂಕ್ ಆಫ್ ಪಂಜಾಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಾಫರ್ ಮಸೂದ್ ಮಾತ್ರ ಪವಾಡಸದೃಸವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಜೀವಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ವಿಮಾನ ಪತನಗೋಡ ಸ್ಥಳ ಮತ್ತು ರನ್ ವೇ

ಲಾಹೋರ್ನಿಂದ ಕರಾಚಿಗೆ ತೆರಳುತ್ತಿದ್ದ ಏರ್‌ ಬಸ್ ಎ320 ವಿಮಾನದಲ್ಲಿ ಪ್ರಯಾಣಿಸಿದ್ದ 98 ಜನ ಪ್ರಯಾಣಿಕರ ಪೈಕಿ ಮಸೂದ್‌ ಸಹ ಒಬ್ಬರಾಗಿದ್ದಾರೆ. ವಿಮಾನ ಅಪಘಾತಕ್ಕೀಡಾದಾಗ ವಿಮಾನದಲ್ಲಿದ್ದ ಯಾರೂ ಸಹ ಬದುಕುಳಿದಿರುವ ಸಾಧ್ಯಯಿಲ್ಲ ಎಂದು ಪಾಕಿಸ್ತಾನದ ಸೇನೆ ಹೇಳಿತ್ತು. ಆದರೆ, ಇದೀಗ ಮಸೂದ್‌ ಬದುಕುಳಿದಿದ್ದರಿಂದ ಇನ್ನೂ ಹಲವರು ಬದುಕಿ ಉಳಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ರಕ್ಷಣಾ ಕಾರ್ಯವನ್ನೂ ಚುರುಕುಗೊಳಿಸಲಾಗುತ್ತಿದೆ ಎನ್ನಲಾಗಿದೆ.

ಅಪಘಾತವಾದ ಸ್ಥಳದಲ್ಲಿ ಇನ್ನೂ ಜೀವಂತವಾಗಿದ್ದ ಮಸೂದ್ ಅವರನ್ನು ಕೂಡಲೇ ಹತ್ತಿರದ ದಾರುಲ್ ಸೆಹತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದು, ಸೊಂಟ ಮತ್ತು ಕೆಲವೆಡೆ ಮೂಳೆಗಳು ಮುರಿತವಾಗಿದೆ. ಆದರೆ, ದೇಹದಲ್ಲಿ ಯಾವುದೇ ಸುಟ್ಟ ಗುರುತುಗಳಿಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ವಿಮಾನ ಅಪಘಾತವಾದ ಸಂದರ್ಭದಲ್ಲಿ ಅದರ ಬಾಲ ಮೊದಲು ನೆಲಕ್ಕಪ್ಪಳಿಸಿದ್ದರಿಂದ ಮುಂಭಾಗದಲ್ಲಿ ಕುಳಿತಿದ್ದವರು ಬದುಕುಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೃಪೆ: ಎಸಿಇನ್ಯೂಸ್


ಓದಿ: ಕರಾಚಿ: 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ವಿಮಾನ ಪತನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...