ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೊಲೆಯಾದ ದಲಿತ ಸಮಾಜದ ಸಂತ್ರಸ್ತರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ‘ನಮ್ಮ ಕಷ್ಟ ನೋಡುವವರಿಲ್ಲ’: ಸಚಿವರ ಮುಂದೆ ಸಹೋದರನ ಕಣ್ಣೀರು ಕರಡಕಲ್ ಗ್ರಾಮದಲ್ಲಿ ಕೊಲೆಯಾದ ದಲಿತ ಮಹಿಳೆ ರಾಣೆಮ್ಮ ಅವರ ಮನೆಗೆ ಭೇಟಿ ನೀಡಿದ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ … Continue reading ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ