ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ. ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ … Continue reading ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ