Homeಮುಖಪುಟಜೆಡಿಎಸ್ 2ನೇ ಪಟ್ಟಿ ಬಿಡುಗಡೆ: ಹಾಸನದಲ್ಲಿ ಸ್ವರೂಪ್ ಅಭ್ಯರ್ಥಿ

ಜೆಡಿಎಸ್ 2ನೇ ಪಟ್ಟಿ ಬಿಡುಗಡೆ: ಹಾಸನದಲ್ಲಿ ಸ್ವರೂಪ್ ಅಭ್ಯರ್ಥಿ

- Advertisement -
- Advertisement -

ಜೆಡಿಎಸ್ ಪಕ್ಷ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 49 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.

ಪಟ್ಟಿ ಬಿಡುಗಡೆಗೂ ಮುನ್ನ ಹಾಸನ ಟಿಕೆಟ್ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಡಿ ರೇವಣ್ಣ ಗಂಟೆಗಟ್ಟಲೇ ಸಭೆ ನಡೆಸಿದ್ದರು. ಕೊನೆಗೂ ಹಾಸನ ಟಿಕೆಟ್ ಸ್ವರೂಪ್ ಪ್ರಕಾಶ್ ಪಾಲಾಗಿದೆ.

ಇದೇ ಸಂದರ್ಭದಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಮತ್ತು ಅರಸೀಕೆರೆಯ ಬಿಜೆಪಿ ಟಿಕೆಟ್ ವಂಚಿತ ಎನ್.ಆರ್ ಸಂತೋಷ್ ಜೆಡಿಎಸ್ ಪಕ್ಷ ಸೇರಿದರು.

ಪಟ್ಟಿ ಈ ಕೆಳಗಿನಂತಿದೆ.

ಇದನ್ನೂ ಓದಿ: 93 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ ಜೆಡಿಎಸ್: ಪೂರ್ಣ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...