ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ. ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ … Continue reading ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?