ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು

ಬೆಂಗಳೂರು: ನಗರದ ಭಾರತಿನಗರ ಠಾಣೆಯ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ (44) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ.ಆರ್.ಪುರಂನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾಗಿದೆ. ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೊಲೆಯ ಹಿನ್ನೆಲೆ ಮತ್ತು ಆರೋಪಗಳು: ಮಂಗಳವಾರ ರಾತ್ರಿ ಹಲಸೂರು ಕೆರೆಯ ಸಮೀಪದ ಹರ್ಮಿಟ್ … Continue reading ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು