Karnataka Budget 2025-26 | ಕೃಷಿ, ತೋಟಗಾರಿಕೆ ಕ್ಷೇತ್ರದ ಘೋಷಣೆಗಳು; ಸಂಕ್ಷಿಪ್ತ ವಿವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಾರ್ಚ್ 7ರ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಾರಿ ರೂ. 4 ಲಕ್ಷ ಕೋಟಿ (4,09,549 ಕೋಟಿ) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು 16ನೇ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. Karnataka Budget 2025-26 ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಾ, ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದ್ದಾರೆ. … Continue reading Karnataka Budget 2025-26 | ಕೃಷಿ, ತೋಟಗಾರಿಕೆ ಕ್ಷೇತ್ರದ ಘೋಷಣೆಗಳು; ಸಂಕ್ಷಿಪ್ತ ವಿವರ
Copy and paste this URL into your WordPress site to embed
Copy and paste this code into your site to embed