Karnataka Budget 2025-26 | ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ ಕ್ಷೇತ್ರದ ಘೋಷಣೆಗಳು ; ಸಂಕ್ಷಿಪ್ತ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಾರಿ ರೂ. 4 ಲಕ್ಷ  ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪಶುಸಂಗೋಪನೆ, ಮೀನುಗಾರಿಗೆ ಮತ್ತು ಸಹಕಾರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾಡಿರುವ ಘೋಷಣೆಗಳು ಇಲ್ಲಿವೆ..   ಪಶು ಸಂಗೋಪನೆ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಜಾರಿಗೆ ತಂದಿರುವ ‘ಅನುಗ್ರಹ’ ಯೋಜನೆಯಡಿ ಹಸು, ಎಮ್ಮೆ … Continue reading Karnataka Budget 2025-26 | ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ ಕ್ಷೇತ್ರದ ಘೋಷಣೆಗಳು ; ಸಂಕ್ಷಿಪ್ತ ವಿವರ