Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಡಿರುವ ಘೋಷಣೆಗಳು ಇಲ್ಲಿವೆ… ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಕರ್ನಾಟಕ ಪಬ್ಲಿಕ್‌ ಶಾಲೆಗಳ ವಿಸ್ತರಣೆ. ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ಪ್ರಾರಂಭ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್‌ ಪ್ರೇಮ್‌ಜಿ … Continue reading Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ