Karnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ ಮುಖ್ಯಾಂಶಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಾರಿ ರೂ. 4 ಲಕ್ಷ ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ. ಬಜೆಟ್ ಮುಖ್ಯಾಂಶಗಳು ಇಲ್ಲಿವೆ : ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ‘ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ ಎಂಬ ಹೊಸ ಯೋಜನೆ ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ … Continue reading Karnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ ಮುಖ್ಯಾಂಶಗಳು
Copy and paste this URL into your WordPress site to embed
Copy and paste this code into your site to embed