Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಣೆ ಮಾಡಿದರು. ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದ ರೋಹಿತ್ ವೇಮುಲ ಸಾಂಸ್ಥಿಕ ಹತ್ಯೆ ಬಳಿಕ, ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಆಧಾರಿತ ದೌರ್ಜನ್ಯದಿಂದ ರಕ್ಷಣೆ ನೀಡಬೇಕು ಎಮದು ಸದೇಶದಾದ್ಯಂತ ಕೂಗು … Continue reading Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’